• first
  second
  third
  Slide
  previous arrow
  next arrow
 • ಸಚಿವ ಹೆಬ್ಬಾರರಿಂದ ಅರಣ್ಯ ಇಲಾಖೆ ನೂತನ ವಸತಿ ಸಂಕೀರ್ಣ ಉದ್ಘಾಟನೆ

  300x250 AD

  ಯಲ್ಲಾಪುರ ಏಪ್ರಿಲ್ 29 : ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು ಇಂದು ಪಟ್ಟಣದ ತಹಶೀಲ್ದಾರ್ ಕಚೇರಿ ಎದುರುಗಡೆ ನೂತನವಾಗಿ ನಿರ್ಮಾಣವಾದ ಅರಣ್ಯ ಇಲಾಖೆಯ ವಸತಿ ಸಂಕೀರ್ಣವನ್ನು ಉದ್ಘಾಟಿಸಿದರು.

  ಈ ವೇಳೆ ಮಾತನಾಡಿದ ಸಚಿವರು ಕೆಲಸ ಮಾಡುವ ಸಿಬ್ಬಂದಿಗಳು ಮಾನಸಿಕವಾಗಿ ನೆಮ್ಮದಿಯಿಂದ ಇದ್ದಾಗ ಮಾತ್ರ ಶಾಂತಿಯುತವಾಗಿ ಕೆಲಸ ಮಾಡುವುದಕ್ಕೆ ಸಾಧ್ಯವಾಗುತ್ತದೆ ಈ ಕಾರಣಕ್ಕಾಗಿ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಉತ್ತಮ ಗುಣಮಟ್ಟದ ವಸತಿ ಸಂಕೀರ್ಣವನ್ನು ನಿರ್ಮಿಸಲಾಗಿದೆ ಎಂದರು.

  300x250 AD

  ಈ ಕಾರ್ಯಕ್ರಮದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಗೋಪಾಲಕೃಷ್ಣ ಹೆಗಡೆ, ಪ್ರಮುಖರಾದ ಶ್ರೀ ವಿಜಯ ಮಿರಾಶಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಹಿಮವತಿ ಭಟ್ , ಆನಂದ ಎಚ್.ಎನ್ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

  Share This
  300x250 AD
  300x250 AD
  300x250 AD
  Back to top