• first
    second
    third
    previous arrow
    next arrow
  • ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿ

    300x250 AD

    ಯಲ್ಲಾಪುರ; ತಾಲೂಕಿನ ಆರತಿಬೈಲ್ ಘಟ್ಟದಲ್ಲಿ ಟ್ಯಾಂಕರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.

    ಟ್ಯಾಂಕರ್ ಯಲ್ಲಾಪುರದಿಂದ ಅಂಕೋಲಾ ಕಡೆಗೆ ಹೊರಟಿತ್ತು. ಘಟನೆಯಲ್ಲಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಟ್ಯಾಂಕರ್ ಜಖಂಗೊಂಡಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ

    300x250 AD
    Share This
    300x250 AD
    300x250 AD
    300x250 AD
    Back to top