ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿವಾಸದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಏರ್ಪಡಿಸಲಾಗಿದ್ದ ಭೋಜನಕೂಟದಲ್ಲಿ ಶಾಸಕಿ ರೂಪಾಲಿ ಎಸ್.ನಾಯ್ಕ ಪಾಲ್ಗೊಂಡರು.
ಬಿಜೆಪಿ ರಾಜ್ಯ ಉಸ್ತುವಾರಿ ಅರುಣಸಿಂಗ್ ಅವರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ್ ಕಟೀಲ್, ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ರಾಜ್ಯ ಸಚಿವರಾದ ಶಶಿಕಲಾ ಜೊಲ್ಲೆ, ಶಾಸಕರು, ಬಿಜೆಪಿ ಪ್ರಮುಖರು ಹಾಜರಿದ್ದರು.