• first
    second
    third
    previous arrow
    next arrow
  • ಮೇ.11ಕ್ಕೆ ಕುಮಟಾ, ಹೊನ್ನಾವರ, ಭಟ್ಕಳದಲ್ಲಿ ವಿದ್ಯುತ್ ವ್ಯತ್ಯಯ

    300x250 AD

    ಕಾರವಾರ: ಹೊನ್ನಾವರ ವಿಭಾಗ ವ್ಯಾಪ್ತಿಯ ಕುಮಟಾ 110 ಕೆ.ವಿ ಉಪಕೇಂದ್ರದಲ್ಲಿ ತ್ರೈಮಾಸಿಕ ತುರ್ತು ನಿರ್ವಹಣೆ ಕೆಲಸ ಕೈಕೊಂಡಿರುವುದರಿಂದ ಮೇ 11ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

    ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕು ವ್ಯಾಪ್ತಿಯ ಪ್ರದೇಶಗಳಲ್ಲಿ ತುರ್ತು ನಿರ್ವಹಣೆ ಕೆಲಸ ಕೈಕೊಂಡಿರುವುದರಿಂದ ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಈ ಸಂದರ್ಭದಲ್ಲಿ ಗ್ರಾಹಕರು ಸಹಕರಿಸಬೇಕೆಂದು ಹೆಸ್ಕಾಂ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Back to top