• Slide
    Slide
    Slide
    previous arrow
    next arrow
  • ಮೇ 17-18ಕ್ಕೆ ‘ಮೀಡಿಯಾ ಕಪ್ 2022’ ಕ್ರಿಕೆಟ್ ಪಂದ್ಯಾವಳಿ

    300x250 AD

    ಕಾರವಾರ: ಪತ್ರಕರ್ತರ ಜಿಲ್ಲಾ ಮಟ್ಟದ ‘ಮೀಡಿಯಾ ಕಪ್ 2022’ ಕ್ರಿಕೆಟ್ ಪಂದ್ಯಾವಳಿಯು ಮೇ 17, 18 ರಂದು ನಗರದ ಮಾಲಾದೇವಿ ಮೈದಾನದಲ್ಲಿ ನಡೆಯಲಿದೆ.

    ಜಿಲ್ಲೆಯ ಪತ್ರಿಕಾ ಹಾಗೂ ಟಿವಿ ಮಾಧ್ಯಮ ಪ್ರತಿನಿಧಿಗಳಿಗೆ ಈ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದ್ದು, ಆಯಾ ತಾಲ್ಲೂಕಾ ವ್ಯಾಪ್ತಿಯ ತಂಡಗಳನ್ನು ಆಹ್ವಾನಿಸಲಾಗಿದೆ. ಒಟ್ಟು 12 ತಂಡಗಳು ಭಾಗವಹಿಸುವ ನಿರೀಕ್ಷೆ ಇದೆ.

    300x250 AD

    ಪಂದ್ಯಾವಳಿಯ ಪ್ರಥಮ ಬಹುಮಾನ 25 ಸಾವಿರ ನಗದು ಹಾಗೂ ಆಕರ್ಷಕ ಟ್ರೋಫಿ, ದ್ವಿತೀಯ ಬಹುಮಾನ 15 ಸಾವಿರ ನಗದು ಹಾಗೂ ಆಕರ್ಷಕ ಟ್ರೋಫಿ ಇರಲಿದೆ. ಇದರೊಂದಿಗೆ ಬೆಸ್ಟ್ ಬೌಲರ್, ಬೆಸ್ಟ್ ಬ್ಯಾಟ್ಸಮನ್, ಆಲ್ ರೌಂಡರ್ ಹಾಗೂ ಉತ್ತಮ ತಂಡಕ್ಕೆ ಪ್ರತ್ಯೇಕ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂದು ಪಂದ್ಯಾವಳಿ ಆಯೋಜನೆಯ ಉಸ್ತುವಾರಿ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

    Share This
    300x250 AD
    300x250 AD
    300x250 AD
    Leaderboard Ad
    Back to top