• Slide
    Slide
    Slide
    previous arrow
    next arrow
  • ಜೆ.ಎನ್.ರಸ್ತೆ ದುರಸ್ತಿಗೆ ಆಗ್ರಹ

    300x250 AD

    ದಾಂಡೇಲಿ: ನಗರದ ಪ್ರಮುಖ ರಸ್ತೆಯಾಗಿರುವ ಜೆ.ಎನ್.ರಸ್ತೆಯು ತೀವ್ರ ಹದಗೆಟ್ಟಿದೆ. ರಸ್ತೆಯ ಅಲ್ಲಲ್ಲಿ ಹೊಂಡ ಗುಂಡಿಗಳು ನಿರ್ಮಾಣವಾಗಿ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ.

    ದ್ವಿಚಕ್ರ ವಾಹನ ಸವಾರರು ಭಯದಿಂದಲೆ ವಾಹನ ಚಲಾಯಿಸಬೇಕಾದ ಅನಿವಾರ್ಯತೆಯಿದೆ. ಈ ನಿಟ್ಟಿನಲ್ಲಿ ನಗರಸಭೆಯವರು ಕೂಡಲೆ ರಸ್ತೆ ದುರಸ್ತಿ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕೆಂಬ ಮನವಿ ಸ್ಥಳೀಯರದ್ದಾಗಿದೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top