• Slide
    Slide
    Slide
    previous arrow
    next arrow
  • ಜನರ ಸಮಸ್ಯೆಗಳಿಗೆ ಕಿವಿಯಾದ ಸಚಿವ ಹೆಬ್ಬಾರ್

    300x250 AD

    ಮುಂಡಗೋಡ : ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಇಂದು ತಾಲೂಕಿನ ಪಾಳಾ ಶಕ್ತಿ ಕೇಂದ್ರದ ವ್ಯಾಪ್ತಿಯಲ್ಲಿ ಪಕ್ಷದ ಪದಾಧಿಕಾರಿಗಳು ಹಾಗೂ ಮುಖಂಡರೊಂದಿಗೆ ಕಾರ್ಯಕರ್ತರ ಸಭೆ ನಡೆಸಿದರು.

    ಪಾಳಾ ಶಕ್ತಿ ಕೇಂದ್ರದ ವ್ಯಾಪ್ತಿಯ ಕಾರ್ಯಕರ್ತರ ಅಹವಾಲನ್ನು ಸ್ವೀಕರಿಸಿ, ಕಾರ್ಯಕರ್ತರ ಹಾಗೂ ಬೂತ್ ಅಧ್ಯಕ್ಷರ ಜೊತೆಯಲ್ಲಿ ಗ್ರಾಮದ ಅಭಿವೃದ್ಧಿ ಕಾಮಗಾರಿಗಳ ಕುರಿತು ಚರ್ಚಿಸಿದರು ನಂತರ ಕಾರ್ಯಕರ್ತರೊಂದಿಗೆ ಸುದೀರ್ಘವಾಗಿ ಪಕ್ಷ ಸಂಘಟನೆಯ ಕುರಿತು ಚರ್ಚಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.

    300x250 AD

    ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷರಾದ ನಾಗಭೂಷಣ ಹಾವಣಗಿ, ತಾಲೂಕಾ ಪ್ರಭಾರಿ ಸದಾನಂದ ಭಟ್, ಯುವನಾಯಕರಾದ ವಿವೇಕ್ ಹೆಬ್ಬಾರ್, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ ಪಾಟೀಲ್, ವಿಠಲ್ ಬಾಳಂಬೀಡ, ಪ್ರಮುಖರಾದ ಗುಡ್ಡಪ್ಪ ಕಾತೂರ, ಶಕ್ತಿ ಕೇಂದ್ರದ ಅಧ್ಯಕ್ಷರು, ಸ್ಥಳೀಯ ಮುಖಂಡರಾದ ಹಾಗೂ ಬೂತ್ ಅಧ್ಯಕ್ಷರು, ಪಕ್ಷದ ವಿವಿಧ ಪದಾಧಿಕಾರಿಗಳು, ಗ್ರಾಮ ಪಂಚಾಯತ ಸದಸ್ಯರು, ಕಾರ್ಯಕರ್ತರು, ಉಪಸ್ಥಿತರಿದ್ದರು.

    Share This
    300x250 AD
    300x250 AD
    300x250 AD
    Leaderboard Ad
    Back to top