ಅಂಕೋಲಾ: ಕರ್ನಾಟಕ ಆರ್ಯ ಈಡಿಗ (ನಾಮಧಾರಿ) ಸಂಘದ ಸರ್ವ ಸದಸ್ಯರಿಗೂ ಮತ್ತು ಸಮಾಜ ಭಾಂದವರ ಸಭೆಯನ್ನು ದಿನಾಂಕ ಮೇ, 21 ರಂದು ಸಾಯಂಕಾಲ 4 ಗಂಟೆಗೆ ಸ್ಥಳೀಯ ನಾಮಧಾರಿ ಸಮುದಾಯ ಭವನದಲ್ಲಿ ಕರೆಯಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ನಾಗೇಶ ಶಂಕರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಂಘದ ಸದಸ್ಯರು ಹಾಗೂ ಸಮಾಜ ಭಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕಾಗಿ ಅವರು ಕೋರಿದ್ದಾರೆ.
ಮೇ.21ಕ್ಕೆ ಕರ್ನಾಟಕ ಆರ್ಯ ಈಡಿಗ ಸಂಘದ ಸಭೆ
