• first
    second
    third
    previous arrow
    next arrow
  • ಭಾರತೀ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳ ಸಾಧನೆ: ಸುಕೃತಾ ಭಟ್ ರಾಜ್ಯಕ್ಕೆ ದ್ವಿತೀಯ

    300x250 AD

    ಗೋಕರ್ಣ: ಶ್ರೀಭಾರತೀ ಆಂಗ್ಲ ಮಾಧ್ಯಮ ಶಾಲೆಯ ಶೇ 100ಕ್ಕೆ 100ರಷ್ಟು ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ‘ಎ’ ಗ್ರೇಡ್ ಪಡೆದುಕೊಂಡಿದೆ.

    ಪರೀಕ್ಷೆಗೆ ಕುಳಿತಿದ್ದ 21 ಬಾಲಕರು, 19 ಬಾಲಕಿಯರು, ಒಟ್ಟು 40 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಸುಕೃತಾ ಎಸ್.ಭಟ್ 625ಕ್ಕೆ 624 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್ ಗಳಿಸಿದ್ದಾಳೆ. ಶ್ರದ್ಧಾ ಭಟ್ಟ ರಾಜ್ಯಕ್ಕೆ 9ನೇ ರ‍್ಯಾಂಕ್ ಗಳಿಸಿದ್ದಾಳೆ.

    300x250 AD

    ಉಳಿದ 38 ವಿದ್ಯಾರ್ಥಿಗಳಲ್ಲಿ 32 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ, 6 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿ ಶಾಲೆಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳನ್ನು ಮತ್ತು ತರಬೇತಿ ನೀಡಿದ ಶಿಕ್ಷಕರನ್ನು ಶ್ರೀಭಾರತಿ ಎಜ್ಯುಕೇಶನ್ ಟ್ರಸ್ಟ್ ಆಡಳಿತ ನ ಮಂಡಳಿ ಅಭಿನಂದಿಸಿದೆ.

    Share This
    300x250 AD
    300x250 AD
    300x250 AD
    Back to top