ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಡಿ ಅಂತಿಮವಾಗಿದ್ದು, ಭಾರೀ ನಿರೀಕ್ಷೆ ಮೂಡಿಸಿದ್ದ ಮಾಜಿ ಸಿಎಂ ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರಗೆ ಟಿಕೆಟ್ ಕೈತಪ್ಪಿದೆ.
ಬಿಜೆಪಿ ಹೈಕಮಾಂಡ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಮಾಡಿದ್ದು, ಚಲುವಾ್ಇ ನಾರಾಯಣಸ್ವಾಮಿ, ಹೇಮಲತಾ ನಾಯಕ, ಎಸ್.ಕೇಶವಪ್ರಸಾದ, ಲಕ್ಷ್ಮಣ ಸವದಿ ಹಾಗು ಇತ್ತಿಚಿಗಷ್ಟೇ ಪಕ್ಷ ಸೇರಿದ್ದ ಬಸವರಾಜ ಹೊರಟ್ಟಿಗೆ ಬಿಜೆಪಿ ಮಣೆ ಹಾಕಿದೆ.