ಶಿರಸಿ:ತಾಲೂಕಿನ ಬಿಸಲಕೊಪ್ಪದ ಸೂರ್ಯನಾರಾಯಣ ಪ್ರೌಢಶಾಲೆಯ ವಿದ್ಯಾರ್ಥಿನಿ ಶ್ರೀಲಕ್ಷ್ಮಿ ರವೀಂದ್ರ ಭಟ್ ಇವಳು NMMS ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಶಿಷ್ಯವೇತನಕ್ಕೆ ಅರ್ಹಳಾಗಿದ್ದಾಳೆ. ಈ ಮೂಲಕ ಶಾಲೆಗೆ ಕೀರ್ತಿ ತಂದಿದ್ದು ಆಡಳಿತ ಮಂಡಳಿ ಮತ್ತು ಶಿಕ್ಷಕರು ಇವಳ ಸಾಧನೆ ಯನ್ನು ಅಭಿನಂದಿಸಿದ್ದಾರೆ ಎಂದು ಮುಖ್ಯೋಪಾಧ್ಯಾಯ ಗಣೇಶ ಭಟ್ಟ ವಾನಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
NMMS ಪರೀಕ್ಷೆಯಲ್ಲಿ ಶ್ರೀಲಕ್ಷ್ಮಿ ತೇರ್ಗಡೆ
