• Slide
    Slide
    Slide
    previous arrow
    next arrow
  • ಕೆ-ಸೆಟ್ ಪರೀಕ್ಷೆ ಹಿನ್ನೆಲೆ; ಶಿರಸಿ-ಹುಬ್ಬಳ್ಳಿಗೆ ವಿಶೇಷ ವಾಹನ ವ್ಯವಸ್ಥೆ

    300x250 AD

    ಶಿರಸಿ: ಜು.25 ರಂದು ಕೆ-ಸೆಟ್ ಪರೀಕ್ಷೆ ಇರುವ ಕಾರಣ ಪರೀಕ್ಷಾರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ವಿಶೇಷ ವಾಹನ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಕೆಸ್‍ಆರ್‍ಟಿಸಿ ಶಿರಸಿ ಘಟಕ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
    ಶಿರಸಿಯಿಂದ-ಹುಬ್ಬಳ್ಳಿಗೆ ಬೆಳಿಗ್ಗೆ 5 ಗಂಟೆಗೆ ವಿಶೇಷ ವಾಹನ ವ್ಯವಸ್ಥೆ ಮಾಡಲಾಗಿದ್ದು, ಕಾರಣ ಪರೀಕ್ಷಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top