ಶಿರಸಿ: ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಆಶ್ರಯದಲ್ಲಿ ಜೂನ್ 4 ರಂದು ಶಿರಸಿಯ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಮಧ್ಯಾಹ್ನ 3:30 ಕ್ಕೆ ರಾಜ್ಯ ಮಟ್ಟದ ಅರಣ್ಯ ಭೂಮಿ ಹಕ್ಕು ಸುಪ್ರಿಂ ಕೋರ್ಟ್ ನ ವಿಚಾರಣೆ ಜರುಗಲಿದೆ ಎಂದು ಹೋರಾಟಗಾರರ ವೇದಿಕೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕರ್ನಾಟಕದ ಉಚ್ಛ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಹೆಚ್. ಎನ್ ನಾಗ ಮೋಹನದಾಸ ಅವರು ವಿಶೇಷ ಆಮಂತ್ರಿತರಾಗಿ ಆಗಮಿಸಲಿದ್ದಾರೆ.
ಆಸಕ್ತ ಅರಣ್ಯವಾಸಿಗಳು ಆಗಮಿಸಬೇಕಾಗಿ ಅಧ್ಯಕ್ಷ ರವೀಂದ್ರ ನಾಯ್ಕ ಕೋರಿದ್ದಾರೆ
ಜೂನ್ 4ಕ್ಕೆ ಶಿರಸಿಯಲ್ಲಿ ರಾಜ್ಯ ಮಟ್ಟದ ಭೂಮಿ ಹಕ್ಕು ಚಿಂತನ ಕೂಟ
