ಶಿರಸಿ: ಶಿರಸಿ ಉಪವಿಭಾಗದ ಪಟ್ಟಣ ಶಾಖಾ ವ್ಯಾಪ್ತಿಯಲ್ಲಿ ಪಿ.ಡಬ್ಲೂ.ಡಿ ಇಲಾಖೆಯಿಂದ ರಸ್ತೆ ಅಗಲಿಕರಣ ನಿಮಿತ್ತ ಮರ ತೆರವುಗೊಳಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂ.10, ಶುಕ್ರವಾರ ದಂದು ಬೆಳಿಗ್ಗೆ 10 ಘಂಟೆ ಇಂದ ಸಾಯಂಕಾಲ 6 ಘಂಟೆ ವರೆಗೆ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗುವುದು.
ಪಟ್ಟಣ ಶಾಖೆಯ ರಾಘವೇಂದ್ರ ಸರ್ಕಲ್, ಎಸ್.ಬಿ.ಐ ಸರ್ಕಲ್, ಪಡ್ತಿಗಲ್ಲಿ, ಕೋರ್ಟ ರೋಡ್, ಜೂ ಸರ್ಕಲ್, ರಾಜೀವ ನಗರ ಹಾಗೂ ಸಿ.ಪಿ.ಬಜಾರ ವಿದ್ಯುತ್ ವ್ಯತ್ಯಯವಾಗಲಿದ್ದು ಕಾರಣ ಗ್ರಾಹಕರು ಸಹಕರಿಸಬೇಕಾಗಿ ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರು ಕಾರ್ಯ & ಪಾಲನಾ ಉಪ ವಿಭಾಗ, ಹೆಸ್ಕಾಂ ಶಿರಸಿರವರು ತಿಳಿಸಿರುತ್ತಾರೆ.
ಜೂ. 10ಕ್ಕೆ ವಿದ್ಯುತ್ ವ್ಯತ್ಯಯ
