ಶಿರಸಿ: ಶಿರಸಿಯ ಮುಷ್ಟಗಿ ಗ್ರೂಪ್ಸ್ ಪ್ರಾಯೋಜಕತ್ವದಲ್ಲಿ ಉತ್ತರ ಕನ್ನಡ ಜಿಲ್ಲಾಮಟ್ಟದ ಕಾಲೇಜು ವಿದ್ಯಾರ್ಥಿಗಳ ಹಾರ್ಡ್ ಬಾಲ್ ಟೆನ್ನಿಸ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ.
ಜೂ.13 ಮತ್ತು 14ರಂದು ಶಿರಸಿಯ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು,ಕಾಮರ್ಸ್ ಟ್ರೋಫಿಗೆ ತಂಡದ ಹೆಸರನ್ನು ನೋಂದಾಯಿಸಲು ಜೂ.11ಕೊನೆಯ ದಿನವಾಗಿದೆ.
ಮೊದಲು ನೊಂದಾಯಿತ 32 ತಂಡಗಳಿಗೆ ಮಾತ್ರ ಅವಕಾಶವಿದ್ದು, ಪಂದ್ಯಾವಳಿಯ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕೆಳಗಿನ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಲು ಕೋರಿದೆ.
ನಿರಂಜನ್- 7022758742 , ಹೇಮಂತ್- 9482767518 , ಕಿರಣ್- 9632272712 , ಪ್ರವೀಣ್- 9481633836