ಯಲ್ಲಾಪುರ: ಸಾಮಾಜಿಕ ಕಾರ್ಯಕರ್ತ, ಸಹಕಾರಿ, ಧಾರ್ಮಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಕೊಂಡು ತನ್ನದೇ ಕೊಡುಗೆ ನೀಡಿದ್ದ ವೆಂಕಟ್ರಮಣ ಎಸ್.ಭಟ್ಟ ಗುಂಡ್ಕಲ್(78) ಮಂಗಳವಾರ ನಿಧನರಾದರು. ಅವರು ಕಳೆದ ಕೆಲ ದಿನಗಳಿಂದ ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಇವರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಬಳಗ ಅಗಲಿದ್ದಾರೆ. ಅವರ ನಿಧನಕ್ಕೆ ಹಲವು ಹಿತೈಷಿಗಳು ಕಂಬನಿ ಮಿಡಿದಿದ್ದು,ಆತ್ಮಕ್ಕೆ ಶಾಂತಿ ದೊರಕಲೆಂದು ಪ್ರಾರ್ಥಿಸಿದ್ದಾರೆ.
ಸಾಮಾಜಿಕ ಕಾರ್ಯಕರ್ತ ವೆಂಕಟ್ರಮಣ ಭಟ್ ಗುಂಡ್ಕಲ್ ನಿಧನ
