• first
  second
  third
  previous arrow
  next arrow
 • ಅಬಾಕಸ್‌ನಲ್ಲಿ ಶ್ರೀನಿಕೇತನ ವಿದ್ಯಾರ್ಥಿ ಸಾಧನೆ

  300x250 AD

  ಶಿರಸಿ: ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಇದರ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯ ನಾಲ್ಕನೇ ತರಗತಿಯ ವಿದ್ಯಾರ್ಥಿ ಕುಮಾರ್ ಸಾತ್ವಿಕ್ ಕೆ.ಭಟ್ ಇವನು ಅಬಾಕಸ್ ಪರೀಕ್ಷೆಯಲ್ಲಿ ತೃತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿತಂದಿದ್ದಾನೆ.
  ವಿದ್ಯಾರ್ಥಿಯ ಈ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಶಿಕ್ಷಕ ಶಿಕ್ಷಕೇತರ ಸಿಬ್ಬಂದಿ ಮತ್ತು ಪಾಲಕರು ಹರ್ಷ ವ್ಯಕ್ತಪಡಿಸಿದ್ದಾರೆ.

  300x250 AD
  Share This
  300x250 AD
  300x250 AD
  300x250 AD
  Back to top