ಸಿದ್ದಾಪುರ: ಪತಂಜಲಿ ಯೋಗ ಸಮಿತಿ ಮತ್ತು ಮಹಿಳಾ ಯೋಗ ಸಮಿತಿ ಸಿದ್ದಾಪುರ ಹಾಗೂ ಮತ್ತಿತರ ಸಂಘಟನೆಗಳ ಆಶ್ರಯದಲ್ಲಿ 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಜೂನ್.17ರಿಂದ 20ರವರೆಗೆ ನಾಲ್ಕು ದಿನಗಳ ಕಾಲ ಬೆಳಗ್ಗೆ 6ರಿಂದ 7ರವರೆಗೆ ಉಚಿತ ಯೋಗ ಶಿಬಿರ ಸಿದ್ದಾಪುರದ ಶಂಕರಮಠದಲ್ಲಿ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಯೋಗ ಶಿಕ್ಷಕ ಮಂಜುನಾಥ ಎಂ.ನಾಯ್ಕ (9108514104), ವೀಣಾ ಶೇಟ್(9741354535) ಸಂಪರ್ಕಿಸುವಂತೆ ಸಂಘಟಕರು ತಿಳಿಸಿದ್ದಾರೆ.
ಜೂ.17 ರಿಂದ ಸಿದ್ದಾಪುರದಲ್ಲಿ ಯೋಗ ಶಿಬಿರ
