• Slide
    Slide
    Slide
    previous arrow
    next arrow
  • ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

    300x250 AD

    ಕಾರವಾರ: ಕುಮಟಾ ತಾಲೂಕಿನ ನಾಡುಮಾಸ್ಕೇರಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಆಂಗ್ಲ ಮಾಧ್ಯಮ ಶಾಲೆಗೆ 2022-23ನೇ ಸಾಲಿಗೆ 6ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಆಂಗ್ಲ ಭಾಷೆ, ವಿಜ್ಞಾನ, ಸಮಾಜ ವಿಜ್ಞಾನ ವಿಷಯ ಬೋಧಿಸಲು ಅತಿಥಿ ಶಿಕ್ಷಕರ ಹುದ್ದೆಗೆ ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

    ಆಸಕ್ತ ಅಭ್ಯರ್ಥಿಗಳು ಜೂ.15ರೊಳಗಾಗಿ ತಮ್ಮ ಸ್ವವಿವರ ಮತ್ತು ವಿದ್ಯಾರ್ಹತೆಯ ದಾಖಲೆಗಳನ್ನು ಲಗತ್ತಿಸಿ ವಸತಿ ಶಾಲೆಯ ಕಚೇರಿಗೆ ಸಲ್ಲಿಸಬೇಕು. ಆಯ್ಕೆಯಾದ ಶಿಕ್ಷಕರುಗಳಿಗೆ ಮಾಸಿಕ 10 ಸಾವಿರ ರೂಪಾಯಿಗಳ ಗೌರವಧನ ನೀಡಲಾಗುವುದು.

    300x250 AD

    ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಕಿತ್ತೂರು ರಾಣಿ ಚೆನ್ನಮ್ಮ ವಸತಿಶಾಲೆ ರಾಮನಗರ ಮೊಬೈಲ್ ಸಂಖ್ಯೆ: 94801 43053, 91484 22636ಗೆ ಸಂಪರ್ಕಿಸಬಹುದಾಗಿದೆ ಎಂದು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share This
    300x250 AD
    300x250 AD
    300x250 AD
    Leaderboard Ad
    Back to top