ಹೊನ್ನಾವರ: ಇಲ್ಲಿನ ಉಪವಿಭಾಗದಲ್ಲಿ ತುರ್ತು ಲೈನ್ ನಿರ್ವಹಣೆ ಕೆಲಸ ಕೈಗೊಂಡಿರುವುದರಿಂದ ಜೂ.15ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಈ ಸಂದರ್ಭದಲ್ಲಿ ಗ್ರಾಹಕರು ಸಹಕರಿಸಬೇಕೆಂದು ಹೆಸ್ಕಾಂ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಾಳೆ ವಿದ್ಯುತ್ ವ್ಯತ್ಯಯ
