• first
    second
    third
    previous arrow
    next arrow
  • ವಿದ್ಯುತ್ ಅದಾಲತ್ 18ಕ್ಕೆ

    300x250 AD

    ಹೊನ್ನಾವರ: ಇಂಧನ ಇಲಾಖೆಯ ನಿರ್ದೇಶನದನ್ವಯ ಹೊನ್ನಾವರ ಉಪವಿಭಾಗ ವ್ಯಾಪ್ತಿಯ ಹೆಸ್ಕಾಂ ಅಧಿಕಾರಿಗಳಿಂದ ವಿದ್ಯುತ್ ಅದಾಲತ್ ಅನ್ನು ಜೂ.18ರ ಬೆಳಿಗ್ಗೆ 11 ಗಂಟೆಗೆ ತಾಲೂಕಿನ ನವಿಲಗೋಣ ಹಾಗೂ ಅನಂತವಾಡಿ ಗ್ರಾಮಗಳಲ್ಲಿ ಹಮ್ಮಿಕೊಳ್ಳಲಾಗಿದೆ.

    ಗ್ರಾಹಕರು ಸಭೆಯಲ್ಲಿ ಭಾಗವಹಿಸಿ ತಮ್ಮ ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದಾಗಿದೆ. ಹಾಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಭಾಗವಹಿಸಬೇಕೆಂದು ಹೊನ್ನಾವರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Back to top