• first
    second
    third
    previous arrow
    next arrow
  • ಜೂ.16ಕ್ಕೆ ಶಿರಸಿಯಲ್ಲಿ ವಿದ್ಯುತ್ ವ್ಯತ್ಯಯ

    300x250 AD

    ಶಿರಸಿ: ಶಿರಸಿ ಉಪವಿಭಾಗದ ಪಟ್ಟಣ ಶಾಖಾ ವ್ಯಾಪ್ತಿಯಲ್ಲಿ ಪಿ.ಡಬ್ಲೂ.ಡಿ ಇಲಾಖೆಯಿಂದ ರಸ್ತೆ ಅಗಲಿಕರಣ ನಿಮಿತ್ತ ಮರ ತೆರವುಗೊಳಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗುವುದು.
    ಜೂ.16, ಗುರುವಾರದಂದು ಬೆಳಿಗ್ಗೆ 10 ಘಂಟೆ ಇಂದ ಸಾಯಂಕಾಲ 6 ಘಂಟೆ ವರೆಗೆ ಪಟ್ಟಣ ಶಾಖೆಯ ಯಲ್ಲಾಪುರ ರಸ್ತೆ, ಅಶ್ವಿನಿ ಸರ್ಕಲ್, ಭಗತಸಿಂಗ್ ರಸ್ತೆ, ಹೊಸಪೇಟೆ ರಸ್ತೆ, ಲಯನ್ಸ ನಗರ, ಎ.ಪಿ.ಎಂ.ಸಿ, ರಾಮನಬೈಲ್, ಮಾರಿಕಾಂಬಾನಗರ ಹಾಗೂ ಟಿ.ಎಸ್.ಎಸ್ ರಸ್ತೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

    ಕಾರಣ ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರು ಕಾರ್ಯ & ಪಾಲನಾ ಉಪ ವಿಭಾಗ, ಹೆಸ್ಕಾಂ ಶಿರಸಿರವರು ತಿಳಿಸಿರುತ್ತಾರೆ.

    300x250 AD
    Share This
    300x250 AD
    300x250 AD
    300x250 AD
    Back to top