• first
    second
    third
    previous arrow
    next arrow
  • ಮಾರ್ಕೆಟ್ ಯಾರ್ಡ್ ಬಳಿ ಕಾರು ಅಪಘಾತ; ಮಹಿಳೆಗೆ ಗಂಭೀರ ಗಾಯ

    300x250 AD

    ಶಿರಸಿ: ನಗರದ ಟಿಎಸ್ಎಸ್ ರಸ್ತೆಯ ಎಪಿಎಂಸಿ ಗೇಟ್ ಬಳಿ ಕಾರೊಂದು ಎರಡು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಚಾಲಿಸುತ್ತಿದ್ದ ಓರ್ವ ಮಹಿಳೆಗೆ ಕುತ್ತಿಗೆ ಬಳಿ ತೀವ್ರ ಗಾಯಗಳಾಗಿದೆ ಎಂದು ತಿಳಿದುಬಂದಿದೆ.

    ಗಂಭಿರ ಗಾಯಗಳಾಗಿರುವ ಮಹಿಳೆಯನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸೇರಿಸಲಾಗಿದ್ದು, ಈಕೆ ನಗರದ ಶಿವಾಜಿ ಚೌಕಿನಲ್ಲಿರುವ ಮೆಡಿಕಲ್ ಅಂಗಡಿಯ ಮಾಲೀಕರಾಗಿದ್ದಾರೆ ಎನ್ನಲಾಗಿದೆ. ಕಾರಿನಲ್ಲಿದ್ದ ಚಾಲಕ ನಾಪತ್ತೆಯಾಗಿದ್ದು, ಶಿರಸಿ ಹೊಸ ಮಾರ್ಕೆಟ್ ಯಾರ್ಡ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    300x250 AD
    Share This
    300x250 AD
    300x250 AD
    300x250 AD
    Back to top