Home › ಜಿಲ್ಲಾ ಸುದ್ದಿ › ವಿದ್ಯುತ್ ಲೈನ್ ಮೇಲೆ ಮರ ಬಿದ್ದು ಹಾನಿ ವಿದ್ಯುತ್ ಲೈನ್ ಮೇಲೆ ಮರ ಬಿದ್ದು ಹಾನಿ ಜಿಲ್ಲಾ ಸುದ್ದಿ Posted on 2 weeks ago • Updated 2 weeks ago —by euttarakannada.in Share on FacebookTweet on TwitterLinkedInPinterestMail ಯಲ್ಲಾಪುರ; ತಾಲೂಕಿನ ಚಂದಗುಳಿ ಗ್ರಾ.ಪಂ.ವ್ಯಾಪ್ತಿಯಲ್ಲಿ ಶುಕ್ರವಾರ ಮರವೊಂದು ವಿದ್ಯುತ್ ಲೈನ್ ಮೇಲೆ ಬಿದ್ದು ಹಾನಿ ಉಂಟಾದ ಘಟನೆ ನಡೆದಿದೆ.ಹುತ್ಕಂಡ ಸಾಸ್ಮೆಗದ್ದೆಯ ಬಳಿ ಮರ ಉರುಳಿ ನಾಲ್ಕು ವಿದ್ಯುತ್ ಕಂಬಗಳು ಮುರಿದು ಬಿದ್ದು ನಷ್ಟ ಉಂಟಾಗಿದೆ. Share This Share on FacebookTweet on TwitterLinkedInPinterestMail Post navigation Previous Postಅವಹೇಳನಾಕಾರಿ ಹೇಳಿಕೆ ಹಿನ್ನೆಲೆ;ನೂಪೂರ ಶರ್ಮ,ನವೀನ ಜಿಂದಾಲ್ ಬಂಧನಕ್ಕೆ ಆಗ್ರಹNext Postದ್ವಿತೀಯ ಪಿಯು ಫಲಿತಾಂಶ; ಈ ವೆಬ್ಸೈಟ್ ಗೆ ಭೇಟಿ ನೀಡಿ