• first
    second
    third
    previous arrow
    next arrow
  • ಶಾರ್ಟ್ ಸರ್ಕ್ಯೂಟ್:ಹುಂಡೈ ಶೋರೂಮ್ ನಲ್ಲಿ ಅಗ್ನಿ ಅವಘಡ

    300x250 AD

    ಕುಮಟಾ: ನಿನ್ನೆ ತಡರಾತ್ರಿ ಸುಮಾರು 1.30ರ ಸುಮಾರಿಗೆ ತಾಲೂಕಿನ ಕಡೆಕೋಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಹುಂಡೈ ಶೋರೂಮ್ ನಲ್ಲಿ ಅಗ್ನಿ ಅನಾಹುತ ಸಂಭವಿಸಿದೆ. ಕೆಲಸ ಮಾಡುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಕೂಡಲೇ ಕುಮಟಾ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಹೆಚ್ಚಿನ ಅನಾಹುತವನ್ನು ತಪ್ಪಿಸಿ, ಬೆಂಕಿಯನ್ನು ನಂದಿಸಿದ್ದಾರೆ.

    ಘಟನೆಯಲ್ಲಿ ಒಂದು ಕಾರು, ನಾಲ್ಕು ಕಂಪ್ಯೂಟರ್, ಎರಡು ಟೇಬಲ್, ಕೀಬೋರ್ಡ್ ಸೇರಿ ಹಲವು ದಾಖಲೆಗಳು ಬೆಂಕಿಗೆ ಆಹುತಿಯಾಗಿದೆ. ಬೋರ್ಡ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.

    300x250 AD
    Share This
    300x250 AD
    300x250 AD
    300x250 AD
    Back to top