ಶಿರಸಿ:ವಿಶ್ವ ಯೋಗ ದಿನಾಚರಣೆಯ ಅಂಗವಾಗಿಜೂ.21ರಂದು ಪುಟ್ಟನಮನೆಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಂಜಾನೆ ಗಣಪತಿ ಭಟ್ಟ ವರ್ಗಾಸರ ಇವರ ಮಾರ್ಗದರ್ಶನದಲ್ಲಿ ಯೋಗಾಭ್ಯಾಸ ಕಾರ‍್ಯಕ್ರಮ ಸಾಂಗವಾಗಿ ನೆರವೇರಿತು. ಮುಖ್ಯ ಶಿಕ್ಷಕರಾದ ಶ್ರೀಮತಿ ಕಲ್ಪನಾ ಹೆಗಡೆ ಸ್ವಾಗತಿಸಿದರು. ಶ್ರೀಮತಿ ಲಿಲಾವತಿ ಪಟಗಾರ ವಂದಿಸಿದರು. ಎಸ್.ಡಿ.ಎಮ್.ಸಿ ಅಧ್ಯಕ್ಷ ವಿನಾಯಕ ಮೊಗೇರ ಪಾಲ್ಗೊಂಡರು.
ಪುಟ್ಟನಮನೆ ಶಾಲೆಯಲ್ಲಿ ಯೋಗ ದಿನಾಚರಣೆ
