• first
    second
    third
    previous arrow
    next arrow
  • ರಾಷ್ಟ್ರೀಯ ಶಿಷ್ಯ ವೇತನಕ್ಕೆ ಆಯ್ಕೆ

    300x250 AD

    ಶಿರಸಿ:ತಾಲೂಕಿನ ಇಸಳೂರಿನ ಸರಕಾರಿ ಪ್ರೌಢ ಶಾಲೆಯ ಮಕ್ಕಳು 2021-22 ನೇ ಸಾಲಿನ ರಾಷ್ಟ್ರೀಯ ಶಿಷ್ಯ ವೇತನ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಗಳಿಸಿ ೬ ವಿದ್ಯಾರ್ಥಿಗಳು ಶಿಷ್ಯವೇತನಕ್ಕೆ ಭಾಜನರಾಗಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿ ಮುಖ್ಯಾಧ್ಯಾಪಕರು, ಶಿಕ್ಷಕವೃಂದ ಹರ್ಷವ್ಯಕ್ತಪಡಿಸಿ ಮಾರ್ಗದರ್ಶನ ನೀಡಿದ ಶಿಕ್ಷಕರಿಗೂ ಅಭಿನಂದನೆ ಸಲ್ಲಿಸಿರುತ್ತಾರೆ.

    300x250 AD
    Share This
    300x250 AD
    300x250 AD
    300x250 AD
    Back to top