ಶಿರಸಿ: ಇಲ್ಲಿನ ಪ್ರತಿಷ್ಟಿತ ಎಪಿಎಂಸಿ ಅಧ್ಯಕ್ಷರಾಗಿ ಪ್ರಶಾಂತ ಗೌಡರ್ ಸಂತೊಳ್ಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಮೊದಲು ಅಧ್ಯಕ್ಷರಾಗಿದ್ದ ಶಿವಕುಮಾರ ಗೌಡರ್ ತನ್ನ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನಲೆಯಲ್ಲಿ ಪ್ರಶಾಂತ ಗೌಡರ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಬಹುತೇಕ ಮುಂದಿನ 8 ತಿಂಗಳ ಅವಧಿಗೆ ಇವರು ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ.
ಎಪಿಎಂಸಿ ಅಧ್ಯಕ್ಷರಾಗಿ ಪ್ರಶಾಂತ ಗೌಡರ್ ಅವಿರೋಧ ಆಯ್ಕೆ
