ಕಾರವಾರ:ನಗರದ ಜಿಲ್ಲಾಧಿಕಾರಿಗಳ ಸಭಾಭವನದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿಯ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ತಹಶಿಲ್ದಾರ ಆರ್.ವಿ.ಕಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕ ನರೇಂದ್ರ ನಾಯ್ಕ, ಚುನಾವಣಾ ತಹಶಿಲ್ದಾರ ಪ್ರಮೋದ ನಾಯ್ಕ್, ರಾಜು ಪೂಜಾರಿ, ಪ್ರಶಾಂತ, ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಹಾಗೂ ಸಾರ್ವಜನಿಕರು ಇದ್ದರು.
ನಾಡಪ್ರಭು ಕೆಂಪೇಗೌಡ ಜಯಂತಿ:ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವಾರ್ಪಣೆ
