• Slide
  Slide
  Slide
  previous arrow
  next arrow
 • ಕಾಲೇಜುಗಳಲ್ಲಿ ಮಾದಕ ದ್ರವ್ಯ ವಿರೋಧಿ ದಿನ ಆಚರಣೆ

  300x250 AD

  ಸಿದ್ದಾಪುರ: ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ ನಾಣಿಕಟ್ಟಾ, ಕೋಲಸಿರ್ಸಿ, ಹಾಳದಕಟ್ಟಾ, ಬೇಡ್ಕಣಿ, ಹಲಗೇರಿ ಕಾಲೇಜುಗಳಲ್ಲಿ ಮಾದಕ ದ್ರವ್ಯ ವಿರೋಧಿ ದಿನವನ್ನು ಆಚರಿಸಲಾಯಿತು. ಪಿಎಸ್‌ಐ ಮಹಾಂತಪ್ಪ ಕುಂಬಾರವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋದ ಘೋಷವಾಕ್ಯವಾದ  Say yes to Life, No to Drugs ಎಂಬ ಪ್ರಮಾಣವಚನವನ್ನು ಭೋದಿಸಲಾಯಿತು.

  300x250 AD
  Share This
  300x250 AD
  300x250 AD
  300x250 AD
  Leaderboard Ad
  Back to top