ಬೆಂಗಳೂರು: ಬಾರೀ ನಿರೀಕ್ಷೆ ಮೂಡಿಸಿದ್ದ ಮಹಾರಾಷ್ಟ್ರ ರಾಜಕೀಯ ವಿಚಾರದಲ್ಲಿ ಸಿಎಂ ಉದ್ಧವ್ ಠಾಕ್ರೆಗೆ ಹಿನ್ನಡೆಯಾಗಿದ್ದು, ಬುಧವಾರ ರಾತ್ರಿ ಫೇಸ್ಬುಕ್ ಲೈವ್ ಮುಖಾಂತರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.
ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಠಾಕ್ರೆ ಬಳಗಕ್ಕೆ ಗುರುವಾರವೇ ಬಹುಮತ ಸಾಬೀತುಪಡಿಸುವಂತೆ ಸುಪ್ರೀಂ ಕೋರ್ಟ್ ಆದೇಶಿದ ಬೆನ್ನಲ್ಲಿ ಸಿಎಂ ಉದ್ಧವ್ ಠಾಕ್ರೆ ರಾಜೀನಾಮೆ ನೀಡಿದ್ದಾರೆ.
Attachments area