• Slide
    Slide
    Slide
    previous arrow
    next arrow
  • ಶ್ರೀನಿಕೇತನ ಶಾಲೆಗೆ ಸ್ವಚ್ಛ ವಿದ್ಯಾಲಯ ಪುರಸ್ಕಾರ

    300x250 AD

    ಶಿರಸಿ: ಸೋಂದಾ ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಅಡಿಯಲ್ಲಿ ನಡೆಯುತ್ತಿರುವ ಇಸಳೂರಿನ ಶ್ರೀನಿಕೇತನ ಶಾಲೆಯು ಭಾರತ ಸರ್ಕಾರದ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ನಡೆಸಿದ ಸ್ವಚ್ಛ ವಿದ್ಯಾಲಯ ಪುರಸ್ಕಾರದ ಸಮಗ್ರ ಸರ್ವೆಯಲ್ಲಿಉತ್ತರಕನ್ನಡ ಜಿಲ್ಲಾ ಮಟ್ಟದಲ್ಲಿ 96% ಅಂಕಗಳೊಂದಿಗೆ ಸ್ವಚ್ಛ ವಿದ್ಯಾಲಯ ಪುರಸ್ಕಾರ ತನ್ನದಾಗಿಸಿಕೊಂಡಿದೆ. ಜೂ.೨೯ ರಂದು ಕಾರವಾರದ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ.ಶಾಲೆಯ ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಚಾರ್ಯರು, ಶಿಕ್ಷಕ -ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top