ಕುಮಟಾ:ಸಂಖ್ಯಾ ಶಾಸ್ತ್ರಜ್ಞ ಪ್ರೊ.ಪಿ.ಸಿ.ಮಹಾಲನೋಬಿಸ್‌ರವರ ಜನ್ಮ ದಿನದ ಅಂಗವಾಗಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಚೇರಿಯಲ್ಲಿ ಸಾಂಖ್ಯಿಕ ದಿನವನ್ನು ಜಿಲ್ಲಾ ಪಂಚಾಯತಿ ಮುಖ್ಯ ಯೋಜನಾಧಿಕಾರಿ ವಿ.ವಿ.ಅಣ್ವೇಕರ ಉದ್ಘಾಟಿಸಿದರು. ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಸೋಮಶೇಖರ ಮೇಸ್ತ, ಯೋಜನಾ, ಅಂದಾಜು ಮತ್ತು ಮೌಲ್ಯ ಮಾಪನಾಧಿಕಾರಿ ಜೆ.ಆರ್.ಭಟ್, ಸಾಮಾಜಿಕ ಭದ್ರತಾ ಯೋಜನೆಗಳ ಸಹಾಯಕ ನಿರ್ದೇಶಕ ಪ್ರಶಾಂತ ಎಸ್.ಎಚ್., ಪಶುವೈದ್ಯ ಇಲಾಖೆಯ ಸಹಾಯಕ ಸಾಂಖ್ಯಿಕ ಅಧಿಕಾರಿ ಪ್ರಶಾಂತ್ ಗೋಕರ್ಣ, ತೋಟಗಾರಿಕೆ ಇಲಾಖೆಯ ಸಹಾಯಕ ಸಾಂಖ್ಯಿಕ ಅಧಿಕಾರಿ ಸಿ.ಎಸ್.ಬಣಕಾರ್ ಪಾಲ್ಗೊಂಡಿದ್ದರು.
ಪ್ರೊ.ಪಿ.ಸಿ.ಮಹಾಲನೋಬಿಸ್ ಜನ್ಮ ದಿನದ ಅಂಗವಾಗಿ ಸಾಂಖ್ಯಿಕ ದಿನ ಉದ್ಘಾಟನೆ
