• Slide
    Slide
    Slide
    previous arrow
    next arrow
  • ಕನ್ಹಯ್ಯಲಾಲ್ ಹತ್ಯೆ ಖಂಡಿಸಿ ಜು.2 ಕ್ಕೆ ಶಿರಸಿಯಲ್ಲಿ ಬೃಹತ್‌ ಪ್ರತಿಭಟನೆ

    300x250 AD

    ಶಿರಸಿ: ಟೇಲರ್ಸ್ ಅಸೋಸಿಯೇಷನ್ ಶಿರಸಿ, ಹಿಂದು ಜಾಗರಣ ವೇದಿಕೆ, ವಿಶ್ವ ಹಿಂದೂ ಪರಿಷತ್, ಭಜರಂಗದಳ, ಬಿಜೆಪಿ ಸೇರಿದಂತೆ ಹಿಂದೂ ಸಂಘಟನೆಗಳ ಸಹಯೋಗದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಜು.2, ಬೆಳಿಗ್ಗೆ 10.30 ಕ್ಕೆ ಶನಿವಾರ ನಗರದ ಬಸ್ಟ್ಯಾಂಡ್ ವೃತ್ತದಿಂದ ಸಹಾಯಕ ಆಯುಕ್ತರ ಕಛೇರಿವರೆಗೆ ನಡೆಯಲಿದೆ.

    ಇತ್ತೀಚೆಗೆ ರಾಜಸ್ಥಾನದ ಉದಯಪುರದಲ್ಲಿ ಗ್ರಾಹಕರ ಸೋಗಿನಲ್ಲಿ ಬಂದು ಅಮಾಯಕ ಹಿಂದು ಕನ್ಹಯ್ಯಲಾಲ್ ಎಂಬ ಟೇಲರ್‌ನನ್ನು ಭಯೋತ್ಪಾದಕರು ಶಿರಚ್ಛೇದ ಮಾಡಿ ಇಸ್ಲಾಂಮಿನ ಹೆಸರಿನಲ್ಲಿ ಹತ್ಯೆ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪ್ರಸಾರ ಮಾಡಿದ ಕಿರಾತಕರ ಈ ಹತ್ಯೆಯ ಕೃತ್ಯವನ್ನು ಖಂಡಿಸಿ ಅಪರಾಧಿಗಳಗೆ ಗಲ್ಲು ಶಿಕ್ಷೆ ವಿಧಿಸಬೇಕಾಗಿ ಆಗ್ರಹಿಸಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಎಲ್ಲ ಹಿಂದೂ ಕಾರ್ಯಕರ್ತರಾಗಿ, ಸಾರ್ವಜನಿಕರು ಹೆಚ್ಚಿನ‌ ಸಂಖ್ಯೆಯಲ್ಲಿ ಆಗಮಿಸಲು ಪ್ರಕಟಣೆ ಕೋರಿದೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top