• Slide
    Slide
    Slide
    previous arrow
    next arrow
  • ಸ್ವಯಂ ಉದ್ಯೋಗ ಕೈಗೊಳ್ಳಲು ಅರ್ಜಿ ಆಹ್ವಾನ

    300x250 AD

    ಕಾರವಾರ: ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ (ಲಿಡ್‌ಕರ್) ವತಿಯಿಂದ 2022-23 ನೇ ಸಾಲಿಗೆ ಪರಿಶಿಷ್ಟ ಜಾತಿಗೆ ಸೇರಿದ ಚರ್ಮ ಕೈಗಾರಿಕೆಯಲ್ಲಿ ತೊಡಗಿರುವ ಕುಶಲ ಕರ್ಮಿಗಳಿಗೆ ಸ್ವಯಂ ಉದ್ಯೋಗ ಕಲ್ಪಿಸಬಹುದಾದ ಯೋಜನೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.

    ಆಸಕ್ತ ಅಭ್ಯರ್ಥಿಗಳು ಪರಿಶಿಷ್ಠ ಜಾತಿಗೆ ಸೇರಿದವರಾಗಿದ್ದು, ಚರ್ಮ ಕೈಗಾರಿಕೆಯಲ್ಲಿ ಕುಶಲ ಕರ್ಮಿ ವೃತ್ತಿಯಲ್ಲಿ ತೊಡಗಿಕೊಂಡವರಾಗಿರಬೇಕು. ಸ್ವಯಂ ಉದ್ಯೋಗ ಸ್ವಾವಲಂಬಿ ಮಾರಾಟ ಮಳಿಗೆ, ಸಂಚಾರ ಮಾರಾಟ ಮಳಿಗೆ, ನೇರ ಸಾಲ ಯೋಜನೆ, ಪಾದುಕೆ ಕುಟೀರ ಯೋಜನೆ ಹಾಗೂ ಇತರ ಯೋಜನೆಗೆ ಆನ್‌ಲೈನ್‌ನಲ್ಲಿ ವೆಬ್‌ಸೈಟ್ https://lidkar.comhttp://suvidha.karnataka.gov.in ಮೂಲಕ ಜು.30ರೊಳಗಾಗಿ ಅರ್ಜಿ ಸಲ್ಲಿಸಬೇಕು.

    300x250 AD

    ಹೆಚ್ಚಿನ ಮಾಹಿತಿಗಾಗಿ ಉತ್ತರ ಕನ್ನಡ ಜಿ ಲ್ಲಾ ಲಿಡ್‌ಕರ್ ಜಿಲ್ಲಾ ಸಂಯೋಜಕರ ಕಚೇರಿ, ನೆಹರೂ ರಸ್ತೆ, ಶಿವಮೊಗ್ಗ (ಮೊ.ಸಂ: 94808 86268)ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾ ಲಿಡ್‌ಕರ್ ಸಂಯೋಜಕರು (ಹೆಚ್ಚುವರಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


    Share This
    300x250 AD
    300x250 AD
    300x250 AD
    Leaderboard Ad
    Back to top