ಶಿರಸಿ:ರಾಜ್ಯಾದ್ಯಂತ ಸೇವಾ ಬದ್ರತೆಗೆ ಆಗ್ರಹಿಸಿ ರಾಜ್ಯಾದ್ಯಂತ ಅನಿರ್ದಿಷ್ಟ ಮುಷ್ಕರ ಹಮ್ಮಿಕೊಂಡಿದ್ದಾರೆ. ಶಿರಸಿ ನಗರಸಭಾ ಕಚೇರಿಯ ಎದುರುಗಡೆ ಜಿಲ್ಲಾ ಮತ್ತು ತಾಲೂಕ ಮುನ್ಸಿಪಾಲ್ ಕಾರ್ಮಿಕರ ಸಂಘದ ಆಶ್ರಯದಲ್ಲಿ ಜರಗುತ್ತಿರುವ ಅನಿರ್ದಿಷ್ಟ ಧರಣಿ ನಿರತ ಪೌರಕಾರ್ಮಿಕರಿಗೆ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯು ಮಧ್ಯಾಹ್ನ ಅಲ್ಪೋಪಹಾರ ವ್ಯವಸ್ಥೆ ಮಾಡಿತು.
ಮುಷ್ಕರ ನಿರತ ಕಾರ್ಮಿಕರಿಗೆ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯಿಂದ ಅಲ್ಪೋಪಹಾರ
