• Slide
    Slide
    Slide
    previous arrow
    next arrow
  • ಗೋಕರ್ಣಕ್ಕೆ ವೀರೇಂದ್ರ ಹೆಗ್ಗಡೆ ಭೇಟಿ

    300x250 AD

    ಕುಮಟಾ: ತಾಲೂಕಿನ ಗೋಕರ್ಣಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಭೇಟಿ ನೀಡಿ, ರಾಘವೇಶ್ವರ ಭಾರತಿ ಸ್ವಾಮೀಜಿಗಳೊಂದಿಗೆ ಸಂವಾದ ನಡೆಸಿದರು. ಗುರುಕುಲ ವೀಕ್ಷಿಸಿ ಮಹಾಬಲೇಶ್ವರ ದೇವರ ದರ್ಶನವನ್ನು ಪಡೆದು ಭಕ್ತರಿಗೆ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧಿಕಾರಿ ವರ್ಗದವರು, ಸ್ಥಳೀಯ ಜನಪ್ರತಿನಿಧಿಗಳು, ಒಕ್ಕೂಟದ ಪದಾಧಿಕಾರಿಗಳು, ಅರ್ಚಕರು, ಟ್ರಸ್ಟಿಗಳು ಇದ್ದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top