ಶಿರಸಿ: ಇಲ್ಲಿಯ ಶಿರಸಿ-ಕುಮಟಾ ರಾಜ್ಯ ಹೆದ್ದಾರಿಯ ಹೆಗಡೆಕಟ್ಟಾ ಕ್ರಾಸ್ ಬಳಿ ಬೃಹತ್ ಮರವೊಂದು ರಸ್ತೆಗುರುಳಿದ ಪರಿಣಾಮ ಸಂಚಾರಕ್ಕೆ ಅಡಚಣೆಯುಂಟಾಗಿದೆ. ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ರಭಸಕ್ಕೆ ಮರ ಬಿದ್ದಿದ್ದು, ತೆರವು ಕಾರ್ಯ ನಡೆಯುತ್ತಿದೆ ಎಂಬ ಮಾಹಿತಿ ಲಭಿಸಿದೆ.
ಕುಮಟಾ ರಸ್ತೆ ಹೆಗಡೆಕಟ್ಟಾ ಕ್ರಾಸ್ ಬಳಿ ರಸ್ತೆಗೆ ಬಿದ್ದ ಮರ; ಸಂಚಾರ ವ್ಯತ್ಯಯ
