• first
    second
    third
    previous arrow
    next arrow
  • 20ಕೆಜಿ ಅನಧೀಕೃತ ಪ್ಲಾಸ್ಟಿಕ್ ವಶ:ಅಂಗಡಿ ಪರವಾನಗಿ ರದ್ದುಗೊಳಿಸುವುದಾಗಿ ಎಚ್ಚರಿಕೆ

    300x250 AD

    ಹೊನ್ನಾವರ: ತಾಲೂಕಿನ ಮಂಕಿ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಪ್ಲಾಸ್ಟಿಕ್ ಬಳಸುತ್ತಿದ್ದ ಅಂಗಡಿಗಳ ಮೇಲೆ ದಾಳಿ ಮಾಡಿದ ಮುಖ್ಯಾಧಿಕಾರಿ ಅಜೇಯ ಭಂಡಾರಕರ್ ನೇತ್ರತ್ವದ ತಂಡ, 20 ಕೆಜಿ ಪ್ಲಾಸ್ಟಿಕ್ ವಶಪಡಿಸಿಕೊಂಡಿದ್ದಾರೆ.

    ಜುಲೈ 1ರಿಂದ ಸರ್ಕಾರದ ಆದೇಶದಂತೆ ಪ್ಲಾಸ್ಟಿಕ್ ನಿಷೇಧಿಸಿದ ಹಿನ್ನಲೆಯಲ್ಲಿ ಈ ದಾಳಿ ನಡೆದಿದ್ದು, ಪ್ಲಾಸ್ಟಿಕ್ ಬಳಸುತ್ತಿದ್ದ ಅಂಗಡಿ ಮಾಲೀಕರಿಗೆ ದಂಡ ವಿಧಿಸಿದೆ. ಮುಂದಿನ ದಿನಗಳಲ್ಲಿ ಸರ್ಕಾರದ ಆದೇಶ ಉಲ್ಲಂಘನೆ ನಡೆಸಿದಲ್ಲಿ ಅಂಗಡಿ ಪರವಾನಗಿ ರದ್ದುಗೊಳಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Back to top