ಸಿದ್ದಾಪುರ: ಸಭಾಧ್ಯಕ್ಷ, ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕರೂ ಆದ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಜನ್ಮ ದಿನದ ಪ್ರಯುಕ್ತ ಜು.10ರ ಬೆಳಿಗ್ಗೆ 11ಕ್ಕೆ ತಾಲೂಕಿನ ಶ್ರೇಯಸ್ ಆಸ್ಪತ್ರೆಯಲ್ಲಿ ರಾಷ್ಟೋತ್ಥಾನ ರಕ್ತ ಕೇಂದ್ರ ಹುಬ್ಬಳ್ಳಿಯ ಸಹಕಾರಿಂದ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಅಭಿಮಾನಿಗಳ ಬಳಗದಿಂದ ರಕ್ತದಾನ ಶಿಬಿರವನ್ನು ಮತ್ತು ನಿವೃತ್ತ ಸೈನಿಕರಿಗೆ ಸನ್ಮಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಸ್ಪೀಕರ್ ಕಾಗೇರಿ ಜನ್ಮದಿನ ಪ್ರಯುಕ್ತ ರಕ್ತದಾನ ಶಿಬಿರ
