• first
    second
    third
    previous arrow
    next arrow
  • ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಮಂಜುನಾಥ ನಾಯಕ ಆಯ್ಕೆ

    300x250 AD

    ಭಟ್ಕಳ: ತಾಲೂಕಿನ ಸರಕಾರಿ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಸೋನಾರಕೇರಿಯ ಸರಕಾರಿ ಪ್ರೌಢಶಾಲೆಯ ಶಿಕ್ಷಕ ಮಂಜುನಾಥ ನಾಯಕ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಕುಂಟವಾಣಿ ಪ್ರೌಢಶಾಲೆಯ ಶಿಕ್ಷಕ ಕುಮಾರ ನಾಯ್ಕ ಹಾಗೂ ಖಜಾಂಚಿಯಾಗಿ ಕುಂಟವಾಣಿ ಪ್ರೌಢಶಾಲೆಯ ಶಿಕ್ಷಕ ಸುರೇಶ ತಾಂಡೇಲ್ ಆಯ್ಕೆಯಾಗಿದ್ದಾರೆ. ಇವರ ಆಯ್ಕೆಗೆ ತಾಲೂಕಿನ ಎಲ್ಲಾ ಪ್ರೌಢಶಾಲೆಯ ಶಿಕ್ಷಕರು ಸಂತಸ ವ್ಯಕ್ತಪಡಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Back to top