• Slide
    Slide
    Slide
    previous arrow
    next arrow
  • ಜೀವವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಅಶೀಸರ ಸೇರಿ 48 ನಿಗಮ ಮಂಡಳಿ ಅಧ್ಯಕ್ಷರ ರಾಜೀನಾಮೆಗೆ ಸಿಎಂ ಸೂಚನೆ

    300x250 AD

    ಬೆಂಗಳೂರು: ನಿಗಮ ಮಂಡಳಿಗಳಿಗೆ ಮೇಜರ್ ಸರ್ಜರಿ ಮಾಡಲು ಹೊರಟಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧ್ಯಕ್ಷ- ಉಪಾಧ್ಯಕ್ಷರುಗಳಿಗೆ ರಾಜೀನಾಮೆ ನೀಡಲು ಸೂಚಿಸಿದ್ದಾರೆ.

    ಒಟ್ಟೂ 48 ನಿಗಮ ಮಂಡಳಿ ರದ್ದು ಮಾಡಲು ಸಿಎಂ ಆದೇಶ ನೀಡಿದ್ದು, ಕರ್ನಾಟಕ ಜೀವವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಅವರಿಗೂ ರಾಜೀನಾಮೆ ನೀಡಲು ಸೂಚನೆ ನೀಡಲಾಗಿದೆ ಎನ್ನಲಾಗಿದೆ. ಸದ್ಯದಲ್ಲಿಯೇ ನಿಗಮ ಮಂಡಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಹೊಸ ಪಟ್ಟಿ ಬಿಡುಗಡೆ ಮಾಡಲಿದ್ದಾರೆ.

    ಈ ವಿಚಾರಕ್ಕೆ ಸಂಬಂಧಿಸಿ ಕರ್ನಾಟಕ ಜೀವವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಅಶೀಸರ ಈ ಮೊದಲೆ ರಾಜೀನಾಮೆ ಪತ್ರವನ್ನು ನೀಡಿರುವುದಾಗಿ ಮಾಧ್ಯಮಗಳಿಗೆ ಹೇಳಿಕೆ ನೀಡಿದನ್ನು ಇಲ್ಲಿ ಉಲ್ಲೇಖಿಸಬಹುದಾಗಿದೆ.

    300x250 AD

     ಅದರ ಲಿಂಕ್ ಇಲ್ಲಿದೆ.

    https://euttarakannada.in/archives/16098

    Share This
    300x250 AD
    300x250 AD
    300x250 AD
    Leaderboard Ad
    Back to top