Slide
Slide
Slide
previous arrow
next arrow

ಇಂದೂರ ಗ್ರಾ.ಪಂ. ಅಧ್ಯಕ್ಷೆ,ಉಪಾಧ್ಯಕ್ಷರಿಂದ ರಾಜೀನಾಮೆ ಸಲ್ಲಿಕೆ

300x250 AD

ಮುಂಡಗೋಡ: ತಾಲೂಕಿನ ಇಂದೂರ ಗ್ರಾಮ ಪಂಚಾಯತ್ ಅಧ್ಯಕ್ಷೆ ಸ್ಥಾನಕ್ಕೆ ಅನ್ನಪೂರ್ಣ ಬೆಣ್ಣಿ, ಉಪಾಧ್ಯಕ್ಷ ಸ್ಥಾನಕ್ಕೆ ಸಿಕಂದರ ಬಂಕಾಪುರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಗುರುವಾರ ಶಿರಸಿ ಉಪವಿಭಾಗಾಧಿಕಾರಿ ಕಛೇರಿಗೆ ತೆರಳಿ ಉಪವಿಭಾಗಾಧಿಕಾರಿ ದೇವರಾಜು ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ಎಲ್.ಟಿ.ಪಾಟೀಲ, ಧುರೀಣ ಬಸವರಾಜ ಸಂಗಮೇಶ್ವರ ಸೇರಿದಂತೆ ಇತರೆ ಗಣ್ಯರು ಇದ್ದರು.

300x250 AD
Share This
300x250 AD
300x250 AD
300x250 AD
Back to top