• Slide
    Slide
    Slide
    previous arrow
    next arrow
  • ಡೀಸೆಲ್ ಪಾಸ್ ಪುಸ್ತಕ ಪಡೆಯಲು ಅರ್ಜಿ ಆಹ್ವಾನ

    300x250 AD

    ಕಾರವಾರ: ಮೀನುಗಾರಿಕೆ ದೋಣಿಗಳಿಗೆ 2022-23ನೇ ಸಾಲಿನಲ್ಲಿ ಡೀಸೆಲ್ ಪಾಸ್ ಪುಸ್ತಕ ಪಡೆಯಲು ದೋಣಿ ಮಾಲೀಕರು ಡೀಸೆಲ್ ಪಾಸ್ ಪುಸ್ತಕ ಅರ್ಜಿ ಸಲ್ಲಿಸಬೇಕಾಗಿದ್ದು, ಆನ್‌ಲೈನ್ ವೆಬ್‌ಸೈಟ್https://frims.kar.nic.in/dieselpermit ನ ಮೂಲಕ ಪಾಸ್ ಪುಸ್ತಕ ಅರ್ಜಿಯನ್ನು ಅಗತ್ಯ ದಾಖಲೆಯೊಂದಿಗೆ ಸಲ್ಲಿಸಬೇಕು.

    ಹೆಚ್ಚಿನ ಮಾಹಿತಿಗಾಗಿ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನ ಮೀನುಗಾರಿಕ ಸಹಾಯಕ ನಿರ್ದೇಶಕ ಕಚೇರಿಯನ್ನು ಅಥವಾ ದೂರವಾಣಿ ಸಂಖ್ಯೆ 08382-221407 ಗೆ ಹಾಗೂ ddfisherieskarwar@gmail.com ನ್ನು ಸಂಪರ್ಕಿಸಬಹುದಾಗಿದೆ ಎಂದು ಕಾರವಾರ ಮೀನುಗಾರಿಕೆ ಇಲಾಖೆ ಜಂಟಿನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top