Slide
Slide
Slide
previous arrow
next arrow

ಬಸ್-ಕಾರ್ ಮುಖಾಮುಖಿ ಡಿಕ್ಕಿ:ಕಾರ್ ಚಾಲಕನಿಗೆ ಗಾಯ

300x250 AD

ಶಿರಸಿ: ಸಾರಿಗೆ ಸಂಸ್ಥೆ ಬಸ್ ಮತ್ತು ಕಾರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ತಾಲೂಕಿನ ಹೆಗಡೆಕಟ್ಟಾ ಮುಖ್ಯ ರಸ್ತೆಯ ಕಲ್ಮನೆ ಕ್ರಾಸ್ ಬಳಿ ಸಂಭವಿಸಿದೆ.

ಹೆಗಡೆಕಟ್ಟಾ ಕಡೆಯಿಂದ ಶಿರಸಿಗೆ ಬರುತ್ತಿದ್ದ ಸಾರಿಗೆ ಸಂಸ್ಥೆ ಬಸ್ ಗೆ ಶಿರಸಿ ಕಡೆಯಿಂದ ಹೆಗಡೆಕಟ್ಟಾಗೆ ಅತೀವೇಗವಾಗಿ ಹೋಗುತ್ತಿದ್ದ ಕಾರೊಂದು ಡಿಕ್ಕಿ ಹೋಡೆದಿದ್ದು ಕಾರ್ ಜಖಂ ಗೊಂಡಿದೆ.ಕಾರ್ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಚಾಲಕ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

300x250 AD
Share This
300x250 AD
300x250 AD
300x250 AD
Back to top