Slide
Slide
Slide
previous arrow
next arrow

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

300x250 AD

ಯಲ್ಲಾಪುರ:ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 63 ರ ಮೇಲೆ ಅರಬೈಲ್ ಘಟ್ಟದಲ್ಲಿ ನಡೆದಿದೆ.

ಸರಕು ತುಂಬಿಕೊಂಡು ಚಂಡಿಘಡದಿಂದ ಕೇರಳಕ್ಕೆ ಹೋಗುತ್ತಿದ್ದ ಲಾರಿ, ಅರಬೈಲ್ ಘಟ್ಟದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ, ಹೆದ್ದಾರಿಯ ಬಲ ಬದಿಗೆ ಹೋಗಿ ಪಲ್ಟಿಯಾಗಿದೆ. ಲಾರಿ ಜಖಂಗೊಂಡಿದ್ದು, ಚಾಲಕ ಹಾಗೂ ನಿರ್ವಾಹಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವರನ್ನು ಯಲ್ಲಾಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top