Slide
Slide
Slide
previous arrow
next arrow

ಚಾಲಕ ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿ

300x250 AD

ಯಲ್ಲಾಪುರ: ಟ್ಯಾಂಕರ ಲಾರಿಯೊಂದು ಚಾಲಕ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಪಲ್ಟಿಯಾಗಿ ಬಿದ್ದ ಘಟನೆ ಮಂಗಳವಾರ ರಾಷ್ಟ್ರೀಯ ಹೆದ್ದಾರಿ 63 ಮೇಲೆ ಕಿರವತ್ತಿ ಸಮೀಪದ ಡೋಮಗೇರೆ ಕ್ರಾಸ್ ಬಳಿ ನಡೆದಿದೆ.

ಮಂಗೂರಿನಿಂದ ಮುಂಬೈಗೆ ಹೊರಟಿದ್ದ ಟ್ಯಾಂಕರ ಲಾರಿ ಡೊಮಗೇರೆ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಅಡ್ಡಲಾಗಿ ಉರುಳಿದೆ.ಟ್ಯಾಂಕರ ನ ಮುಂಬಾಗ ಮೆಲ್ಮುಖವಾಗಿ ಮರ ಏರಲು ಸಾಹಸ ಮಾಡುತ್ತಿರುವಂತೆ ಗೋಚರಿಸುವ ಹಾಗೆ ಬಿದ್ದಿದೆ.ಘಟನೆಯಲ್ಲಿ ಚಾಲಕ ನಿರ್ವಾಹಕ ಅಪಾಯದಿಂದ ಪಾರಾಗಿದ್ದಾರೆ. ಹೆದ್ದಾರಿಯಲ್ಲಿ ಏಕಮುಖ ಸಂಚಾರಕ್ಕೆ ಮಾತ್ರ ಅವಕಾಶ ಇತ್ತು.ಕೂಡಲೇ ಪೊಲೀಸರು ತೆರಳಿ ಕ್ರೇನ್ ಸಹಾಯದಿಂದ ಟ್ಯಾಂಕರ ಎತ್ತಿ ಸಂಚಾರ ದಟ್ಟಣೆ ಸುಗಮಗೊಳಿಸಿದರು.

300x250 AD
Share This
300x250 AD
300x250 AD
300x250 AD
Back to top