ನವದೆಹಲಿ: ರಾಷ್ಟ್ರಪತಿ ಚುನಾವಣೆಯಲ್ಲಿ ಮತಗಳ ಎಣಿಕೆ ನಡೆಯುತ್ತಿದ್ದು ಆಡಳಿತಾರೂಢ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಪ್ರತಿಪಕ್ಷದ ಯಶವಂತ್ ಸಿನ್ಹಾ ಅವರಿಗಿಂತ ಮತ ಎಣಿಕೆಯ ಎರಡನೇ ಸುತ್ತಿನಲ್ಲೂ ಭಾರೀ ಅಂತರದ ಮುನ್ನಡೆ ಸಾಧಿಸಿದ್ದಾರೆ. ಮುರ್ಮುವಿನ ಗೆಲುವು ಬಹುತೇಕ ನಿಶ್ಚಿತವಾಗಿದ್ದು ಬಿಜೆಪಿಗರು ಸಂಭ್ರಮಾಚರಣೆಗೆ ಸಿದ್ಧವಾಗಿದ್ದಾರೆ.
ರಾಷ್ಟ್ರಪತಿ ಚುನಾವಣಾ ಮತ ಎಣಿಕೆ :ಎರಡನೇ ಸುತ್ತಿನಲ್ಲೂ ಮುರ್ಮು ಮುನ್ನಡೆ
