• Slide
    Slide
    Slide
    previous arrow
    next arrow
  • ಪಶ್ಚಿಮಘಟ್ಟ ಕಾರ್ಯಪಡೆ ಅಧ್ಯಕ್ಷರಾಗಿ ಗೋವಿಂದ ನಾಯ್ಕ ಭಟ್ಕಳ ಘೋಷಣೆ

    300x250 AD

    ಭಟ್ಕಳ: ಪಶ್ಚಿಮಘಟ್ಟ ಕಾರ್ಯಪಡೆ ಅಧ್ಯಕ್ಷರಾಗಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋವಿಂದ ನಾಯ್ಕ ಭಟ್ಕಳ ಆಯ್ಕೆ ಮಾಡಿ ಸಿಎಂ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ.

    ಗೋವಿಂದ ನಾಯ್ಕ ಹಿಂದೂ ಸಂಘಟನೆಯಿಂದ ಗುರುತಿಸಿಕೊಂಡು, ಭಟ್ಕಳದಲ್ಲಿ ಹಿಂದೂ ಸಂಘಟನೆಯ ನಾಯಕರಲ್ಲಿ ಅಗ್ರಗಣ್ಯರಾಗಿ ಗುರುತಿಸಿಕೊಂಡಿದ್ದರು.

    300x250 AD

    ಹಲವು ದಿನಗಳ ಹಿಂದೆಯೆ ಕೆಲವು ನಿಗಮ ಮಂಡಳಿಗಳ ಅಧ್ಯಕ್ಷರಿಂದ ರಾಜೀನಾಮೆ ತೆಗೆದುಕೊಂಡಿದ್ದರು. ಮುಂಬರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ನಿಗಮ ಮಂಡಳಿಗೆ ಅವಕಾಶ ನೀಡಲಾಗಿದೆ ಎಂದು ವಿಶ್ಲೇಷಿಸಲಾಗಿದೆ.

    Share This
    300x250 AD
    300x250 AD
    300x250 AD
    Leaderboard Ad
    Back to top