• Slide
  Slide
  Slide
  previous arrow
  next arrow
 • ಆ.1ಕ್ಕೆ ಭಟ್ಕಳದಲ್ಲಿ ಅತಿಕ್ರಮಣದಾರರ ಸಭೆ

  300x250 AD

  ಭಟ್ಕಳ: ಅರಣ್ಯ ಅತಿಕ್ರಮಣದಾರರ ಸಮಸ್ಯೆಗಳನ್ನು ಚರ್ಚಿಸಲು ಭಟ್ಕಳದಲ್ಲಿ ಅಗಸ್ಟ 1 ಮುಂಜಾನೆ 10.30 ಕ್ಕೆ, ಪ್ರವಾಸಿ ಮಂದಿರದಲ್ಲಿ ಸಭೆ ಕರೆಯಲಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಸಂಚಾಲಕ ದೇವರಾಜ ಗೊಂಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಅರಣ್ಯವಾಸಿಗಳ ಸಮಸ್ಯೆಗಳನ್ನು ಚರ್ಚಿಸುವ ಉದ್ದೇಶದಿಂದ ಕರೆಯಲಾದ ಸಭೆಯಲ್ಲಿ ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

  300x250 AD

    ಆಸಕ್ತ ಅರಣ್ಯ ಅತಿಕ್ರಮಣದಾರರು ಮೇಲ್ಕಂಡ ಅತಿಕ್ರಮಣ ಸಭೆಗೆ ಭಾಗವಹಿಸಲು ಕೋರಲಾಗಿದೆ.

  Share This
  300x250 AD
  300x250 AD
  300x250 AD
  Leaderboard Ad
  Back to top